4
Chikkamaglur : ಎರಡು ತಿಂಗಳುಗಳ ಕಾಲ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಗೆ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಹೌದು, ಸೀತಾಳಯ್ಯನಗಿರಿಯಿಂದ ಮುಳ್ಳಯ್ಯನಗಿರಿ ತನಕ ಕಾಂಕ್ರಿಟ್ ರಸ್ತೆ ಮತ್ತು ಮೋರಿ ನಿರ್ಮಾಣ ಕಾಮಗಾರಿ ಆರಂಭವಾಗಿದ್ದು, ಎರಡು ತಿಂಗಳ ಕಾಲ ಎಲ್ಲಾ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
