ಗದಗ: ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಿಧಿ ದೊರೆತ ನಂತರ ಅದನ್ನು ಸರಕಾರಕ್ಕೆ ಹಸ್ತಾಂತರ ಮಾಡಿದ ರಿತ್ತಿ ಕುಟುಂಬಕ್ಕೆ ಗ್ರಾಮ ಪಂಚಾಯತಿ ವತಿಯಿಂದ 30/40 ನಿವೇಶನ ಹಂಚಿಕೆ ಮಾಡಲಾಯಿತು
ರಿತ್ತಿ ಕುಟುಂಬಕ್ಕೆ 30/40 ನಿವೇಶನ ಹಂಚಿಕೆ ಮಾಡಲಾಗಿದೆ. ಜೊತೆಗೆ ಗ್ರಾಮಸ್ಥರ ಅಪೇಕ್ಷೆಯಂತೆ ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಕಸ್ತೂರೆವ್ವ ರಿತ್ತು ಅವರಿಗೆ ಹೊರಗುತ್ತಿಗೆ ಆಧಾರದಲ್ಲಿ ಉದ್ಯೋಗ ನೀಡಲಾಗುವುದು ಎಂದು ಜಿ ಪಂ ಮಾಜಿ ಅಧ್ಯಕ್ಷ ಹಾಗೂ ಲಕ್ಕುಂಡಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಿದ್ದು ಪಾಟೀಲ ಹೇಳಿದರು.















