Home » Morarji School: ಮೊರಾರ್ಜಿ ವಸತಿ ಶಾಲೆಗಳಲ್ಲಿ ತಾಲೂಕಿನ ಅಭ್ಯರ್ಥಿಗಳಿಗೆ ಶೇ.75 ಸೀಟು ಮೀಸಲು!!

Morarji School: ಮೊರಾರ್ಜಿ ವಸತಿ ಶಾಲೆಗಳಲ್ಲಿ ತಾಲೂಕಿನ ಅಭ್ಯರ್ಥಿಗಳಿಗೆ ಶೇ.75 ಸೀಟು ಮೀಸಲು!!

0 comments

Morarji School: ಮೊರಾರ್ಜಿ ವಸತಿ ಶಾಲೆಗಳಲ್ಲಿ ಆಯಾ ತಾಲೂಕಿನ ವಿದ್ಯಾರ್ಥಿಗಳಿಗೆ ಶೇಕಡ 75ರಷ್ಟು ಸೀಟನ್ನು ಮೀಸಲಿಡುವುದಾಗಿ ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ಅವರು ತಿಳಿಸಿದ್ದಾರೆ.

 

ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಕಾಂಗ್ರೆಸ್‌ನ ವಿನಯ್ ಕುಲಕರ್ಣಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು ಆಯಾ ತಾಲೂಕಿನ ವಿದ್ಯಾರ್ಥಿಗಳಿಗೆ ಶೇ.75, ಹೊರ ತಾಲೂಕಿನ ವಿದ್ಯಾರ್ಥಿಗಳಿಗೆ ಶೇ.25 ಪ್ರವೇಶಾತಿಗೆ ಅವಕಾಶ ಮಾಡಿಕೊಡಲಾಗಿದೆ ತಿಳಿಸಿದರು.

You may also like