Home » Belthangady: ಆಟವಾಡುತ್ತಿದ್ದ ಬಾಲಕನಿಗೆ ದಿಢೀರ್‌ ಎದೆನೋವು; ಹೃದಯಾಘಾತಕ್ಕೊಳಗಾಗಿ ಸಾವಿಗೀಡಾದ ವಿದ್ಯಾರ್ಥಿ!

Belthangady: ಆಟವಾಡುತ್ತಿದ್ದ ಬಾಲಕನಿಗೆ ದಿಢೀರ್‌ ಎದೆನೋವು; ಹೃದಯಾಘಾತಕ್ಕೊಳಗಾಗಿ ಸಾವಿಗೀಡಾದ ವಿದ್ಯಾರ್ಥಿ!

0 comments

Belthangady: ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿವಾಸಿಯಾದ ಬಾಲಕನೊಬ್ಬ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ನಡೆದಿದೆ.

Suside: ಪಹಲ್ಗಾಮ್‌ ದಾಳಿಯ ಉಗ್ರರಿಗೆ ಸಹಾಯ ಮಾಡಿದ ಯುವಕ ನದಿಗೆ ಹಾರಿ ಆತ್ಮಹತ್ಯೆ!!

ಒಂಭತ್ತನೇ ತರಗತಿ ಮುಗಿಸಿ ಹತ್ತನೇ ತರಗತಿಗೆ ಹೋಗಬೇಕಾದ ವಿದ್ಯಾರ್ಥಿ, ಗೋವಿಂದ ಗೌಡರ ಪುತ್ರ ಪ್ರಥಮ್‌ (16) ಮೃತ ಬಾಲಕ.

Court : ನಡೆಯಲಾಗದ ಸ್ಥಿತಿಯಲ್ಲಿ ವೃದ್ಧ ದಂಪತಿ – ಆಟೊ ರಿಕ್ಷಾ ಬಳಿಗೇ ಬಂದು ತೀರ್ಪು ನೀಡಿದ ನ್ಯಾಯಾಧೀಶರು!

ಮೇ.4 ರಂದು (ಇಂದು) ಮಧ್ಯಾಹ್ನದ ಸಮಯದಲ್ಲಿ ಬಾಲಕ ಆಟವಾಡುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಆತನನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಅಷ್ಟರಲ್ಲಿ ಆತ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

Hassan: ಟ್ರ್ಯಾಕ್ಟರ್ ಮಗುಚಿ ಬಿದ್ದು ಸಿಎಂ ಸಿದ್ದರಾಮಯ್ಯ ಪರಮಾಪ್ತ ದುರ್ಮರಣ !!

ಉಜಿರೆ ಖಾಸಗಿ ಆಸ್ಪತ್ರೆಯಿಂದ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಬಾಲಕನ ಮೃತದೇಹವನ್ನು ಶವಪರೀಕ್ಷೆಗೆಂದು ಸಾಗಿಸಲಾಗಿದೆ.

ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like