Home » Hassan: ಮದುವೆಗೆಂದು ಬೆಂಗಳೂರಿನಿಂದ ಮಂಗಳೂರಿಗೆ ಹೊರಟಿದ್ದ ಬಸ್‌ ಶಿರಾಡಿ ಘಾಟಿನಲ್ಲಿ ಪಲ್ಟಿ

Hassan: ಮದುವೆಗೆಂದು ಬೆಂಗಳೂರಿನಿಂದ ಮಂಗಳೂರಿಗೆ ಹೊರಟಿದ್ದ ಬಸ್‌ ಶಿರಾಡಿ ಘಾಟಿನಲ್ಲಿ ಪಲ್ಟಿ

0 comments

Hassan: ಮದುವೆಗೆ ಹೊರಟಿದ್ದ ಖಾಸಗಿ ಬಸ್‌ ಶಿರಾಟಿ ಘಾಟ್‌ನಲ್ಲಿ ಅಪಘಾತಕ್ಕೀಡಾದ ಘಟನೆ ನಡೆದಿದೆ. ಬೆಂಗಳೂರಿನಿಂದ-ಮಂಗಳೂರಿಗೆ ಹೊರಟಿದ್ದ ಖಾಸಗಿ ಬಸ್‌, ಇಂದು (ಮೇ 13) ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಅದೃಷ್ಟವಶಾತ್‌ ಬಸ್‌ನಲ್ಲಿದ್ದವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳದಲ್ಲಿದ್ದ ಕೆಲವರು ವಾಹನ ಸವಾರರು ರಕ್ಷಣೆ ಮಾಡಿದ್ದಾರೆ.

You may also like