Home » Suicide: ಅನಾರೋಗ್ಯದಿಂದ ಮನನೊಂದ ವಿದ್ಯಾರ್ಥಿನಿ ಆತ್ಮ*ಹತ್ಯೆ!

Suicide: ಅನಾರೋಗ್ಯದಿಂದ ಮನನೊಂದ ವಿದ್ಯಾರ್ಥಿನಿ ಆತ್ಮ*ಹತ್ಯೆ!

0 comments

Suicide: ಅನಾರೋಗ್ಯದಿಂದ ಬಳಲುತ್ತಿದ್ದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಅನನ್ಯ (17) ಮನ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅರುಣ್ ಎಂಬವರ ಮಗಳಾದ ಅನನ್ಯ, ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದ ಕಾರಣ ಕಾಲೇಜಿಗೆ ಹೋಗಿರಲಿಲ್ಲ.

ಆಗಸ್ಟ್ 13ರ ಬೆಳಗ್ಗೆ ಮನೆಯ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅನನ್ಯ ಮೃತದೇಹ ಪತ್ತೆಯಾಗಿದೆ. ಈ ಕುರಿತು ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like