Home » Bantwala: ಬಂಟ್ವಾಳ: ಯುವತಿಗೆ ಹಲ್ಲೆ ಮಾಡಿ ಆಕೆಯ ಮನೆಯಲ್ಲೇ ಯುವಕ ಆತ್ಮಹತ್ಯೆ!

Bantwala: ಬಂಟ್ವಾಳ: ಯುವತಿಗೆ ಹಲ್ಲೆ ಮಾಡಿ ಆಕೆಯ ಮನೆಯಲ್ಲೇ ಯುವಕ ಆತ್ಮಹತ್ಯೆ!

by V R
0 comments

Bantwala: ಗ್ಯಾರೇಜಿನಲ್ಲಿ ಕೆಲಸ ಮಾಡುತ್ತಿದ್ದ ಕೊದ್ಮಣ್ ನಿವಾಸಿ ಸುಧೀ‌ರ್ ಎಂಬಾತ ಯುವತಿಗೆ ಹಲ್ಲೆ ಮಾಡಿ ಆಕೆಯ ಮನೆಯಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ಸುಜೀರಿನಲ್ಲಿ ನಡೆದಿದೆ.

ಸದ್ಯ ಹಲ್ಲೆಗೊಳಗಾದ ಯುವತಿ ತುಂಬೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಯುವತಿಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು,

ಈ ಘಟನೆಗೆ ಕಾರಣ ಏನು ಎಂಬುದು ಇನ್ನಷ್ಟೇ ತಿಳಿದು ಬರಬೇಕಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Bengaluru: ರೇಣುಕಾ ಸ್ವಾಮಿ ರೀತಿ ಯುವಕನಿಗೆ ಹಲ್ಲೆ ಕೇಸ್ – ಪವಿತ್ರಾ ಗೌಡ ರೀತಿಯಲ್ಲೇ ಸಂಚು ಹೂಡಿದ್ದ 17ರ ಯುವತಿ ಅರೆಸ್ಟ್

You may also like