4
Puttur: ಕುಂಟಾರು ಬಳಿ ಬೈಕ್ ಮತ್ತು ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಪರಿಣಾಮ ಬೈಕ್ ಸವಾರ ಸಾವಿಗೀಡಾದ ಘಟನೆ ನಡೆದಿದೆ.
ಕೊಟ್ಯಾಡಿ ನಿವಾಸಿ, ಗಾಳಿಮುಖ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯೋಗಿ ಎಂಬಾತ ಮೃತಪಟ್ಟ ವ್ಯಕ್ತಿ. ಘಟನೆಯಲ್ಲಿ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ.
