5
Ujire: ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಉಜಿರೆ (ujire) ಕಾಶಿಬೆಟ್ಟು ಬಳಿ ಫೆ.21 ರಂದು ಬೆಳಿಗ್ಗೆ ನಡೆದಿದೆ.
ಬೈಕ್ ಸವಾರ ಅಳದಂಗಡಿ ನಿವಾಸಿ ಸುರೇಂದ್ರ ಬಲ್ಯಾಯಕೋಡಿ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದಾನೆ. ಕೂಡಲೇ ಬೈಕ್ ಸವಾರ ಸುರೇಂದ್ರರವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ದಾಖಲಿಸಲಾಗಿದೆ.
