3
Uttara Kannada: ಇತ್ತೀಚಿಗೆ ವೃದ್ಧೆ ಒಬ್ಬರ ಮೇಲೆ ಅತ್ಯಾಚಾರ ಮಾಡಿಸಿಕೊಂಡಿದ್ದಂತಹ ಆರೋಪಿಯನ್ನು ಇದೀಗ ಪೊಲೀಸರು ಕಾಲಿಗೆ ಗುಂಡು ಹಾರಿಸುವ ಮೂಲಕ ಬಂಧಿಸಿದ್ದಾರೆ.
ಬಂದಿತು ಆರೋಪಿಯನ್ನು ಫೈರೋಜ್ ಎರಗಟ್ಟಿ (23) ಎಂದು ಗುರುತಿಸಲಾಗಿದ್ದು, ಈತ ಅರವತ್ತು ವರ್ಷದ ಅಭಿವೃದ್ಧಿಯ ಮೇಲೆ ಅತ್ಯಾಚಾರ ಎಸಗಿ ಆಕೆಯ ಬಳಿ ಇದ್ದ 5000 ಹಣವನ್ನು ತೆಗೆದುಕೊಂಡು ಪರಾರಿಯಾಗಿದ್ದ. ಈ ಪ್ರಕರಣ ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ಪೊಲೀಸರು ಆತನ ಫೋಟೋ ಹಿಡಿದುಕೊಂಡು ಆತನಿಗಾಗಿ ಹುಡುಕಾಟ ನಡೆಸಿದ್ದರು.
ಮಾಹಿತಿಯನ್ನು ಪಡೆದು ಆತನನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆ ಕಲ್ಲುಗಳನ್ನು ಚಾಕುವನ್ನು ಎಸೆದು ಪರಾರಿ ಯಾಗಲು ಯತ್ನಿಸಿದ್ದಾನೆ. ಆ ಸಂದರ್ಭದಲ್ಲಿ ಆತನ ಕಾಲಿಗೆ ಗುಂಡು ಹಾರಿಸುವ ಮೂಲಕ ಆತನನ್ನು ಪೊಲೀಸರು ಹಿಡಿದಿದ್ದಾರೆ ಸದ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
