Home » Madhu Bangarappa: 13,000 ಶಿಕ್ಷಕರ ನೇಮಕಾತಿಗೆ ಕ್ರಮ – ಸಚಿವ ಮಧು ಬಂಗಾರಪ್ಪ ಮಾಹಿತಿ

Madhu Bangarappa: 13,000 ಶಿಕ್ಷಕರ ನೇಮಕಾತಿಗೆ ಕ್ರಮ – ಸಚಿವ ಮಧು ಬಂಗಾರಪ್ಪ ಮಾಹಿತಿ

0 comments

Madhu Bangarappa: ಶೀಘ್ರದಲ್ಲೇ 13000 ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಈ ಕುರಿತಾಗಿ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು ಮುಂದಿನ ಒಂದು ವರ್ಷದೊಳಗಾಗಿ ನೌಕರರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಯತ್ನಿಸಲಾಗುವುದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು.

You may also like