8
Actress Ramya: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್ ಹಾಗೂ ಇತರ ಆರೋಪಿಗಳ ಜಾಮೀನು ಅರ್ಜಿ ಆದೇಶವನ್ನು ಸುಪ್ರೀಂಕೋರ್ಟ್ ಕಾಯ್ದಿರಿಸಿದೆ.
ನಟ ದರ್ಶನ್ ಕೇಸ್ ಕುರಿತು ನಟಿ ರಮ್ಯ ಪ್ರತಿಕ್ರಿಯೆ ನೀಡಿದ್ದು, ಸಾಮಾನ್ಯ ಜನರಿಗೆ ಸುಪ್ರೀಂಕೋರ್ಟ್ ಆಶಾಕಿರಣವಾಗಿದೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ ಇದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ.
https://twitter.com/divyaspandana/status/1948343524912468074
