14
Actress Ranya Rao: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸಿನಲ್ಲಿ ಕೆಲವು ಕಾಂಗ್ರೆಸ್ ಸಚಿವರಿಗೆ ಕರೆ ಮಾಡಿ ಬಚಾವ್ ಆಗಲು ಯತ್ನ ಮಾಡಿದ್ದಾಳೆ ಎಂದು ಬಿಜೆಪಿ ಶಾಸಕ ಭರತ್ ಶೆಟ್ಟಿ ಹೇಳಿರುವ ಕುರಿತು ವರದಿಯಾಗಿದೆ.
ಮಾಧ್ಯಮದೊಂದಿಗೆ ಮಾತನಾಡಿದ ಭರತ್ ಶೆಟ್ಟಿ ಅವರು, ಸಚಿವರು ಕೂಡಾ ಆಕೆಯನ್ನು ರಕ್ಷಿಸಲು ಕರೆ ಮಾಡಿ ಪ್ರಭಾವ ಬೀರುತ್ತಿದ್ದಾರೆ ಎಂದು ಸಾರ್ವಜನಿಕವಾಗಿ ಮಾತನಾಡುತ್ತಿದ್ದಾರೆ. ಸಿಬಿಐ ಪ್ರಕರಣದ ತನಿಖೆ ವಹಿಸಿಕೊಂಡ ಕಾರಣ ಇದರ ಹಿಂದೆ ಯಾರೆಲ್ಲ ಇದ್ದಾರೆ ಯಾರ ಕೈವಾಡವಿದೆ ಎಂಬು ತಿಳಿದು ಬರುತ್ತದೆ. ಸಿಬಿಐ ತನಿಖಾ ವರದಿಗೋಸ್ಕರ ನಾವೆಲ್ಲ ಕಾಯುತ್ತಿದ್ದೇವೆ ಎಂದರು.
