6
ಎ.10 ರಂದು ಕಾವು ಸಮೀಪದ ಅಮ್ಚಿನಡ್ಕದಲ್ಲಿ ಆಟೋ ರಿಕ್ಷಾ ಮತ್ತುಯ ನಡು ಟ್ಯಾಂಕರ್ ಲಾರಿವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಆಟೋ ಚಾಲಕ ಗಾಯಗೊಂಡಿರುವ ಘಟನೆ ನಡೆದಿರುವ ಕುರಿತು ವರದಿಯಾಗಿದೆ.
ಪುತ್ತೂರಿನಿಂದ ಮಡಿಕೇರಿ ಮಾರ್ಗವಾಗಿ ಸಾಗುತ್ತಿದ್ದ ಟ್ಯಾಂಕರ್ ಲಾರಿಯು, ಅಮ್ಚಿನಡ್ಕದಿಂದ ಕೌಡಿಚ್ಚಾರಿನತ್ತ ಬರುತ್ತಿದ್ದ ಆಟೋ ರಿಕ್ಷಾಕ್ಕೆ ಅಮ್ಮಿನಡ್ಕದಲ್ಲಿ ಎಂಬಲ್ಲಿ ಡಿಸಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಆಟೋ ರಿಕ್ಷಾದ ಮುಂಭಾಗಕ್ಕೆ ಹಾನಿಗೊಂಡಿದ್ದು, ಚಾಲಕನಿಗೆ ಗಾಯವಾಗಿರುವ ಕುರಿತು ವರದಿಯಾಗಿದೆ.
