Comedy Kiladi Family : ರಾಕೇಶ್ ಪೂಜಾರಿ ತಂಗಿಗಾಗಿ ಕಾಮಿಡಿ ಕಿಲಾಡಿ ತಂಡದಿಂದ ಮಹತ್ವದ ನಿರ್ಧಾರ!!

Comedy Kiladi Family: ಇಡೀ ಕನ್ನಡ ನಾಡಿನ ಜನತೆಯನ್ನು ಕಾಮಿಡಿ ಮೂಲಕ ನಕ್ಕು ನಲಸಿದ ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ನೆನ್ನೆ ತಾನೇ ಹೃದಯಘಾತದಿಂದ ನಮ್ಮೆಲ್ಲರನ್ನು ಅಗಲಿದ್ದಾರೆ.