Home » Pakistan:ಪಾಕಿಸ್ತಾನಕ್ಕೆ ಮತ್ತೊಂದು ಶಾಕ್! ಔಷಧಿ ಪೂರೈಕೆ ನಿಲ್ಲಿಸಿದ ಭಾರತ: ಸಾಮೂಹಿಕ ರಾಜೀನಾಮೆಗೆ ಮುಂದಾದ ಪಾಕ್ ವೈದ್ಯರು!

Pakistan:ಪಾಕಿಸ್ತಾನಕ್ಕೆ ಮತ್ತೊಂದು ಶಾಕ್! ಔಷಧಿ ಪೂರೈಕೆ ನಿಲ್ಲಿಸಿದ ಭಾರತ: ಸಾಮೂಹಿಕ ರಾಜೀನಾಮೆಗೆ ಮುಂದಾದ ಪಾಕ್ ವೈದ್ಯರು!

0 comments

Pakistan : ಪಹಲ್ಲಾಮ್‌ನಲ್ಲಿ ಉಗ್ರ ದಾಳಿಯ ನಂತರ ಪಾಕಿಸ್ತಾನದಲ್ಲಿ ಮೆಡಿಸಿನ್ಸ್ ಕೊರತೆ ಎದುರಾಗಿದೆ. ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನಕ್ಕೆ ಅಗತ್ಯ ಔಷಧಗಳ ಕೊರತೆ ಎದುರಿಸುತ್ತಿದೆ. ಇದರಿಂದ ಪಾಕಿಸ್ತಾನದ ವೈದ್ಯರೇ ಕೆಲಸ ಬಿಟ್ಟು ಹೋಗುವ ಯೋಚನೆ ಮಾಡುತ್ತಿದ್ದಾರೆ ಎನ್ನಲಾಗಿದೆ.

ಭಾರತದ ಜೆನೆರಿಕ್ ಮೆಡಿಸಿನ್ ಮೇಲೆ ಪಾಕಿಸ್ತಾನ ಅವಲಂಬಿತವಾಗಿತ್ತು. ವ್ಯಾಪಾರ ವಹಿವಾಟನ್ನು ಸ್ಥಗಿತಗೊಳಿಸಿದ ಬಳಿಕ ಅನೇಕ ಮಾತ್ರೆಗಳ ತಯಾರಿಸಲು ಕಚ್ಚಾವಸ್ತುಗಳ ಕೊರತೆ ಎದುರಾಗಿದೆ. ಅಲ್ಲಿನ ಜನ ಹಾವು ಕಡಿತಕ್ಕೆ, ಕ್ಯಾನ್ಸರ್ ಮುಂತಾದ ಆರೋಗ್ಯ ಸಮಸ್ಯೆಗೆ ಔಷಧವಿಲ್ಲದೇ ಪರದಾಡುತ್ತಿದ್ದಾರೆ. ವಿಟಮಿನ್-ಡಿ, ವಿಟಮಿನ್ ಬಿ1, ವಿಟಮಿನ್ ಬಿ12, ಮಕ್ಕಳಿಗೆ ಮಾಲ್ ನ್ಯೂಟ್ರಿಷನ್ಸ್ ಎಲ್ಲವೂ ಬಂದ್ ಆಗಿವೆ. ಬೇಸಿಕ್ ಮೆಡಿಸಿನ್ ಇಲ್ಲದೆ ಪಾಕಿಸ್ತಾನ ಪರದಾಡುವಂತಾಗಿದೆ.

You may also like