Home » Electricity: 30*40 ಮನೆ ವಿದ್ಯುತ್ ಸಂಪರ್ಕದ ಓಸಿಗೆ ಅನುಮೋದನೆ: ಡಿಕೆ ಶಿವಕುಮಾರ್‌

Electricity: 30*40 ಮನೆ ವಿದ್ಯುತ್ ಸಂಪರ್ಕದ ಓಸಿಗೆ ಅನುಮೋದನೆ: ಡಿಕೆ ಶಿವಕುಮಾರ್‌

0 comments

Electricity: ರಾಜ್ಯದಲ್ಲಿ 30*40 ನಿವೇಶನದಲ್ಲಿ ಮನೆ ಕಟ್ಟಿರುವವರಿಗೆ ವಿದ್ಯುತ್ (Electricity) ಸಂಪರ್ಕ ಕಲ್ಪಿಸುವ ಓಸಿ ಕೊಡೋದಕ್ಕೆ ಅನಮೋದನೆ ಸಿಕ್ಕಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ತಿಳಿಸಿದ್ದಾರೆ.

ಕೋಲಾರದಲ್ಲಿ (Kolara) ಮಾಲೂರಿನ ಮಾರಿಕಾಂಭ ದೇವಾಲಯಕ್ಕೆ ಭೇಟಿ ನೀಡಿದ್ದ ಡಿಕೆ ಶಿವಕುಮಾರ್‌ ದೇವಿ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 30*40 ನಿವೇಶನದಲ್ಲಿ ಮನೆ ಕಟ್ಟಿಕೊಂಡಿರುವವರಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಓಸಿ ಕೊಡೋದಕ್ಕೆ ಅನಮೋದನೆ ಸಿಕ್ಕಿದೆ. ಇಂದು ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಬೆಂಗಳೂರಿನಲ್ಲಿ ಮೂರ್ನಾಲ್ಕು ಲಕ್ಷ ಜನ 30*40 ನಿವೇಶನದಲ್ಲಿ ಮನೆ ಕಟ್ಟಿದ್ರು. ಅವರೆಲ್ಲರಿಗೂ ಇದು ಅನುಕೂಲವಾಗಲಿದೆ. ಮಾಲೂರಿನ ಮಾರಿಕಾಂಭ ಸನ್ನಿಧಿಯಲ್ಲಿ ಈ ಶುಭ ಸುದ್ದಿಯನ್ನು ತಿಳಿಸುತ್ತಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ:Karnataka Cabinet : ಸಿದ್ದರಾಮಯ್ಯ ಸರ್ಕಾರಕ್ಕೆ ಮೇಜರ್ ಸರ್ಜರಿ – ಹೊಸ ಸಂಪುಟಕ್ಕೆ ಅಚ್ಚರಿಯ ನಾಯಕರ ಆಯ್ಕೆ, ಇಲ್ಲಿದೆ ಲಿಸ್ಟ್

You may also like