2
ಕೊಪ್ಪಳ : ಜಿಲ್ಲೆ ಕುಷ್ಟಗಿ ಪಟ್ಟಣದ ಬಸ್ ನಿಲ್ದಾಣದಲ್ಲಿ 12 ವರ್ಷದ ಮಗನಿಗೆ ಟಿಕೆಟ್ ತೆಗೆದುಕೊಳ್ಳುವ ವಿಚಾರಕ್ಕೆ ಪ್ರಯಾಣಿಕ- KSRTC ಕಂಡಕ್ಟರ್ ಜಗಳ ನಡೆದಿದ್ದು, ಮೂವರಿಗೆ ಗಂಭೀರ ಗಾಯವಾಗಿದೆ. 12 ವರ್ಷದ ಮಗನಿಗೆ ಟಿಕೆಟ್ ತೆಗೆದುಕೊಳ್ಳಲು ಹೇಳಿದ್ದಕ್ಕೆ ಪ್ರಯಾಣಿಕ ಹಾಗೂ ಬಸ್ ಕಂಡಕ್ಟರ್ ಮುತ್ತಣ್ಣ ಪೂಜಾರ್ ನಡುವೆ ಮಾತಿಗೆ ಮಾತು ಬೆಳೆದು ತೀವ್ರಗೊಂಡು ಹೊಡೆದಾಡಿಕೊಂಡಿದ್ದಾರೆ ಬಳಿಕ ಮೂವರು ಗಂಭೀರ ಗಾಯಗೊಂಡಿದ್ದು, ಕುಷ್ಟಗಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಗಲಾಟೆ ಸಮಯದಲ್ಲಿ ಡ್ರೈವರ್ ಗಲಾಟೆಯನ್ನು ಬಿಡಿಲು ಬಂದಿದ್ದಾರೆಎಂದು ತಿಳಿದುಬಂದಿದೆ.
ಇದನ್ನು ಓದಿ: Kadaba: ಕಡಬ : ವಿದ್ಯುತ್ ಕಂಬದಲ್ಲಿ ಶಾಕ್ ,ಲೈನ್ ಮ್ಯಾನ್ ಸಾವು
