Home » Mangaluru: ಮಂಗಳೂರು: ಕಾಪು ಮಾರಿಗುಡಿ ದೇವಸ್ಥಾನಕ್ಕೆ ಅಶ್ವಿನಿ ಪುನೀತ್ ರಾಜ್‌ಕುಮಾ‌ರ್ ಭೇಟಿ!

Mangaluru: ಮಂಗಳೂರು: ಕಾಪು ಮಾರಿಗುಡಿ ದೇವಸ್ಥಾನಕ್ಕೆ ಅಶ್ವಿನಿ ಪುನೀತ್ ರಾಜ್‌ಕುಮಾ‌ರ್ ಭೇಟಿ!

by ಕಾವ್ಯ ವಾಣಿ
0 comments

Mangaluru: ಖ್ಯಾತ ಕನ್ನಡ ಚಲನಚಿತ್ರ ನಟ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾ‌ರ್ ಅವರು ಮಂಗಳೂರು (Mangaluru)ಕಾಪು ಹೊಸ ಮಾರಿಗುಡಿ ದೇಗುಲಕ್ಕೆ ದೇವಸ್ಥಾನಕ್ಕೆ ಭೇಟಿ ನೀಡಿ ಕಾಪು ಮಾರಿಯಮ್ಮನ ದೈವಿಕ ದರ್ಶನ ಪಡೆದರು.

You may also like