Home » BJP: ವಿಧಾನಸಭಾ ಉಪಚುನಾವಣೆ; ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದ ಹೈಕಮಾಂಡ್‌

BJP: ವಿಧಾನಸಭಾ ಉಪಚುನಾವಣೆ; ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದ ಹೈಕಮಾಂಡ್‌

1 comment
BJP

BJP: ಬಿಜೆಪಿ ಶನಿವಾರ (ಅ.19) ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಪಟ್ಟಂತೆ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಶಿಗ್ಗಾವಿ ಕ್ಷೇತ್ರಕ್ಕೆ ಸಂಸದ ಬಸವರಾಜ್‌ ಬೊಮ್ಮಾಯಿ ಅವರ ಪುತ್ರ ಭರತ್‌ ಅಭ್ಯರ್ಥಿ ಎಂದು ಬಿಜೆಪಿ ಹೈಕಮಾಂಡ್‌ ಘೋಷಣೆ ಮಾಡಿದೆ. ಸಂಡೂರು ಎಸ್‌ ಟಿ ಮೀಸಲು ಕ್ಷೇತ್ರಕ್ಕೆ ಬಂಗಾರು ಹನುಮಂತು ಅವರನ್ನು ಆಯ್ಕೆ ಮಾಡಿ ಟಿಕೆಟ್‌ ಘೋಷಣೆ ಮಾಡಲಾಗಿದೆ.

ಆದರೆ ಚೆನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡಿಲ್ಲ. ನವೆಂಬರ್‌ 13 ರಂದು ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ.

You may also like

Leave a Comment