3
ಹಾಸನ : ಸಕಲೇಶ್ವರಪುರ ತಾಲೂಕಿನ ಕುಟುಗರಹಳ್ಳಿಯಲ್ಲಿ ಕ್ಯಾಂಪ್‌ನಲ್ಲಿ ಮಧ್ಯಾಹ್ನದ ಊಟ ಸೇವಿಸಿದ 35 ತರಬೇತಿ ಪಡೆಯುತ್ತಿದ್ದ ಸೈನಿಕರು ಅಸ್ವಸ್ಥ ಗೊಂಡ ಘಟನೆ ಬೆಳಕಿಗೆ ಬಂದಿದೆ.
ಅಲ್ಲದೇ ಅಸ್ವಸ್ಥಗೊಂಡವರು ಸಕಲೇಶ್ವರಪುರ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಕುಡುಗರಹಳ್ಳಿ ಬಳಿಯ ಕ್ಯಾಂಪ್‌ವೊಂದರಲ್ಲಿ ಸೈನಿಕರ ತರಬೇತಿ ಪಡೆಯುತ್ತಿದ್ದರು. ಮಧ್ಯಾಹ್ನದ ಊಟ ಸೇವಿಸಿದ ಬಳಿಕ ವಾಂತಿ ಬೇಧಿಗೆ ಒಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಗೆ ಶಾಸಕ ಸಿಮೆಂಟ್ ಮಂಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನು ಓದಿ: Odisha train accident: ಒಡಿಶಾದ ರೈಲು ದುರಂತ : ಸುಳ್ಳು ಹೇಳಿ ಪರಿಹಾರ ಪಡೆಯಲು ಮುಂದಾಗ ಖತರ್ನಾಕ್ ಮಹಿಳೆ..!
