Home » ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾತಿ ಮಾನ್ಯತೆ ನವೀಕರಣ ಪ್ರತಿ ಕಡ್ಡಾಯವಲ್ಲ

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾತಿ ಮಾನ್ಯತೆ ನವೀಕರಣ ಪ್ರತಿ ಕಡ್ಡಾಯವಲ್ಲ

0 comments
Open Book Exam

ಬೆಂಗಳೂರು: ಈ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಲು ಸರಕಾರದಿಂದ ಮಾನ್ಯತೆ ಪಡೆದ ಖಾಸಗಿ ಅನುದಾನಿತ ಮತ್ತು ಅನುದಾನ ರಹಿತ ಪ್ರೌಢಶಾಲೆಗಳ ಮಾನ್ಯತೆ ನವೀಕರಣ ಪ್ರತಿ ಸಲ್ಲಿಸಲೇಬೇಕು ಎಂಬ ಕಡ್ಡಾಯ ನಿಬಂಧನೆಯನ್ನು ಪರೀಕ್ಷಾಮಂಡಳಿ ಸಡಿಲಿಸಿದೆ.

ಈ ವಿಷಯದ ಕುರಿತು ವಿಧಾನ ಪರಿಷತ್ ಸದಸ್ಯ ಹಾಗೂ ಜೆಡಿಎಸ್ ನಾಯಕ ಎಸ್‌ಎಲ್. ಭೋಜೇಗೌಡ ಬುಧವಾರ ಶಾಲಾ ಶಿಕ್ಷಣ ಇಲಾಖೆಯ ಸಡಿಲಿಸುವಂತೆ ಈಗಾಗಲೇ ಶಿಕ್ಷಣ ಪರೀಕ್ಷೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

“ಮಾನ್ಯತೆ ನವೀಕರಣಕ್ಕಾಗಿ ಹಲವಾರು ಷರತ್ತು, ನಿಬಂಧನೆಗಳನ್ನು ಇದರಲ್ಲಿ ನೀಡಲಾಗಿದ್ದು,ಅವುಗಳನ್ನು ಸಡಿಲಿಸುವಂತೆ ಈಗಾಗಲೇ ಸಚಿವರೊಂದಿಗೆ ಚರ್ಚಿಸಲಾಗಿದೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಮಾನ್ಯತೆ ನವೀಕರಣಕ್ಕಾಗಿ ಶಾಲೆಗಳಲ್ಲಿ ಇರುವ ಹಲವು ಕಠಿಣ ನಿಯಮಗಳನ್ನು ಸಡಿಲಿಸಲು ಒಂದು ಉಪಸಮಿತಿಯನ್ನು ರಚಿಸಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಬರೆಯುಲು ಅವಕಾಶ ಕಲ್ಪಿಸಬೇಕು ಎಂದು ಮನವಿಪತ್ರ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ನೀಡಿದೆ. ರಶ್ಮಿ ಮಹೇಶ್ ಅವರು ಮಾನ್ಯತೆ ನವೀಕರಣಕ್ಕಾಗಿ ಶಾಲೆಗಳಲ್ಲಿ ಮನವಿಗೆ ಸ್ಪಂದಿಸಿ ಕೂಡಲೇ ಪರೀಕ್ಷಾ ಮಂಡಳಿಯ ಮುಖ್ಯಸ್ಥರಿಗೆ ಆದೇಶವನ್ನು ನೀಡಲಾಗಿದೆ ಎಂದು ಭೋಜೇಗೌಡ ತಿಳಿಸಿದ್ದಾರೆ.

You may also like