2
Farangipete: ಬಸ್ ಡಿಕ್ಕಿಯಾಗಿ ಆಟೋ ಚಾಲಕನೊಬ್ಬ ಮೃತಪಟ್ಟ ಘಟನೆ ಹತ್ತನೇ ಮೈಲ್ ಕಲ್ಲು ಎಂಬಲ್ಲಿ ನಡೆದಿದೆ.
ಅಮೆಮ್ಮಾರ್ ನಿವಾಸಿ ಝಾಹಿದ್ (28) ಎಂಬ ಯುವಕ ಮಕ್ಕಳನ್ನು ರಸ್ತೆ ದಾಟಿಸಿ ಹಿಂದಿರುಗುವಾಗ ಮಂಗಳೂರಿನಿಂದ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿಯಾಗಿ ಝಾಹಿದ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
