Home News ಬಣಕಲ್ ಡಾನ್ಸ್ ಧಮಾಕಾ ರಾಜ್ಯಮಟ್ಟದ ನೃತ್ಯ ಸ್ಪರ್ಧೆ: ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ದ್ವಿತೀಯ ಸ್ಥಾನ

ಬಣಕಲ್ ಡಾನ್ಸ್ ಧಮಾಕಾ ರಾಜ್ಯಮಟ್ಟದ ನೃತ್ಯ ಸ್ಪರ್ಧೆ: ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ದ್ವಿತೀಯ ಸ್ಥಾನ

ಬೆಳ್ತಂಗಡಿ: ಬಣಕಲ್ ನಲ್ಲಿ ಜ. 17ರಂದು ನಡೆದ ಬಣಕಲ್ ಡಾನ್ಸ್ ಧಮಾಕಾ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತದೆ. ಅದೇ ರೀತಿ ಸೋಲೋ ವಿಭಾಗದಲ್ಲಿ ವರ್ಷಿಣಿ ಅವರು ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ.