Suhas Shetty: ಸುಹಾಸ್‌ ಶೆಟ್ಟಿ ಹತ್ಯೆಗೂ ಮೊದಲು ನಡೆದಿತ್ತು ಆರೋಪಿಗಳಿಂದ ಭರ್ಜರಿ ಪಾರ್ಟಿ!

Suhas Shetty: ರೌಡಿಶೀಟರ್‌, ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆಗೂ ಮುನ್ನ ಆರೋಪಿಗಳು ಭರ್ಜರಿ ಪಾರ್ಟಿ ಮಾಡಿರುವ ಫೋಟೋ ವೈರಲ್‌ ಆಗಿದೆ.