2
Belagavi: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲುವನ್ನು ಸಾಧಿಸಿದೆ. ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲು ಯಶಸ್ವಿಯಾಗಿದೆ. ಈ ಮೂಲಕ ಕಾಂಗ್ರೆಸ್‌ಗೆ ಭಾರೀ ಮುಖಭಂಗವಾಗಿದೆ.
ಬೆಳಗಾವಿಯ 23 ನೇ ಅವಧಿಯ ನೂತನ ಮೇಯರ್ ಆಗಿ ಮಂಗೇಶ್ ಪವಾರ್, ಉಪಮೇಯರ್ ಆಗಿ ವಾಣಿ ವಿಲಾಸ್ ಜೋಶಿ ಶನಿವಾರ ಭಾರೀ ಬಹು ಮತದಿಂದ ಆಯ್ಕೆಯಾಗಿದ್ದಾರೆ.
ಮರಾಠಿಗರಾದ ಮಂಗೇಶ 41 ನೇ ವಾರ್ಡಿನ ಸದಸ್ಯ, ಕನ್ನಡತಿಯಾದ ವಾಣಿ 43 ನೇ ವಾರ್ಡಿನ ಸದಸ್ಯೆಯಾಗಿದ್ದಾರೆ.
