ಬೆಳ್ತಂಗಡಿ| ಅಕ್ರಮ ಮರಳುಗಾರಿಕೆ ವ್ಯಾಪಕ | ಅಧಿಕೃತ ಟೆಂಡರ್‌ದಾರರಿಗೆ ಸಮಸ್ಯೆ

ಬೆಳ್ತಂಗಡಿ ತಾಲೂಕಿನಾದ್ಯಂತ ಅಕ್ರಮ‌ಮರಳುಗಾರಿಕೆ ವ್ಯಾಪಕವಾಗಿ ನಡೆಯುತ್ತಿದ್ದು ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಮೌನ ವಹಿಸಿರುವುದು ಆತಂಕ ಹಾಗೂ ಅಚ್ಚರಿಗೆ ಕಾರಣವಾಗಿದೆ.ಇದರಿಂದ ಅಧಿಕೃತ ಟೆಂಡರ್‌ದಾರರಿಗೆ ಸಮಸ್ಯೆಯಾಗಿದೆ. ಲಭ್ಯ ಮಾಹಿತಿಯಂತೆ ಬೆಳ್ತಂಗಡಿ ತಾಲೂಕಿನ ನೇತ್ರಾವತಿ, ಮೃತ್ಯುಂಜಯ ನದಿಗಳ ಪಾತ್ರಗಳಲ್ಲಿ ,ಧರ್ಮಸ್ಥಳ ಗ್ರಾಮದ ಅಜಿಕುರಿ, … Continue reading ಬೆಳ್ತಂಗಡಿ| ಅಕ್ರಮ ಮರಳುಗಾರಿಕೆ ವ್ಯಾಪಕ | ಅಧಿಕೃತ ಟೆಂಡರ್‌ದಾರರಿಗೆ ಸಮಸ್ಯೆ