Home » Dharmasthala: ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ದೂರುದಾರ ಆಗಮನ

Dharmasthala: ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ದೂರುದಾರ ಆಗಮನ

0 comments

Dharmasthala: ಧರ್ಮಸ್ಥಳದಲ್ಲಿ (Dharmasthala) ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ದಿನ ದೂರುದಾರ ಗುರುತಿಸಿದ ಮೊದಲ ಸ್ಥಳದಲ್ಲಿ ಎಂಟು ಅಡಿ ಅಗೆದರು ಕೂಡ ಯಾವುದೇ ಕುರುಹು ಪತ್ತೆಯಾಗಿಲ್ಲ. ಇಂದು ಕೂಡ ಅಗೈಯುವ ಕಾರ್ಯ ಮುಂದುವರೆಯಲಿದ್ದು ಇದೀಗ ಮೃತದೇಹ ಹೂತು ಹಾಕಿದ ಹುಡುಕಾಟಕ್ಕಾಗಿ ಜುಲೈ 30 ರಂದು 10 ಗಂಟೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ದೂರುದಾರ ತನ್ನ ವಕೀಲರ ಜೊತೆ ಆಗಮಿಸಿದ್ದಾನೆ.

ಎಸ್.ಐ.ಟಿ ಕಚೇರಿಗೆ ಐಪಿಎಸ್ ಅನುಚೇತ್, ಐಪಿಎಸ್‌ ಜಿತೇಂದ್ರ ಕುಮಾರ್ ದಯಾಮ, ಎಸ್ಪಿ ಸೈಮನ್, ಪುತ್ತೂರು ಎ.ಸಿ. ಸ್ಟೆಲ್ಲಾ ವರ್ಗೀಸ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಮಂಗಳೂರು ಕೆ.ಎಮ್.ಸಿ ವೈದ್ಯರ ತಂಡ, ಎಫ್‌ಎಸ್‌ಎಲ್ ತಂಡ, ಐ.ಎಸ್.ಡಿ ಹಾಗೂ ಇತರ ಅಧಿಕಾರಿಗಳು ಕಾರ್ಯಾಚರಣೆಗೆ ತಯಾರಿ ಮಾಡುತ್ತಿದ್ದಾರೆ.

ಇದನ್ನೂ ಓದಿ: Puttur: ಪುತ್ತೂರು: ಪಿಎಂಶ್ರೀ ವೀರಮಂಗಲ ಶಾಲೆ ಅತ್ಯುತ್ತಮ‌ ಪಿಎಂಶ್ರೀ ಶಾಲೆಯೆಂದು ದೇಶಕ್ಕೆ ಸಮರ್ಪಣೆ ಮಾಡಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್!

You may also like