Home » Belthangady: ಕಾಂಗ್ರೆಸ್‌ ಆಡಳಿತದಲ್ಲಿ ಮುಸ್ಲಿಮರದ್ದು ಭಯೋತ್ಪಾದಕರ ರೀತಿ ವರ್ತನೆ; ಕಲ್ಲಡ್ಕ ಪ್ರಭಾಕರ್‌ ಭಟ್‌

Belthangady: ಕಾಂಗ್ರೆಸ್‌ ಆಡಳಿತದಲ್ಲಿ ಮುಸ್ಲಿಮರದ್ದು ಭಯೋತ್ಪಾದಕರ ರೀತಿ ವರ್ತನೆ; ಕಲ್ಲಡ್ಕ ಪ್ರಭಾಕರ್‌ ಭಟ್‌

0 comments
Belthangady

Belthangady: ಬೆಳ್ತಂಗಡಿಯಲ್ಲಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ಯುವತಿಗೆ ವ್ಯಕ್ತಿಯೊಬ್ಬ ಕಿರುಕುಳ ನೀಡಿದ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ದೂರು ದಾಖಲಾಗಿದ್ದು, ಬೆಳ್ತಂಗಡಿ ಲಾಯಿಲಾ ನಿವಾಸಿ ಅಝೀಮ್‌ ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ಬಂಧನ ಮಾಡಿದ್ದಾರೆ.

ಇದನ್ನೂ ಓದಿ:  Black Tea Benifits ಬ್ಲಾಕ್ ಟೀ ಕುಡಿಯುವುದರಿಂದ ಆಗುವ ಲಾಭಗಳೇನು ಗೊತ್ತಾ? : ಖಂಡಿತ ಸೇವಿಸಿ

ಈ ಘಟನೆಯ ಕುರಿತಂತೆ ಇದೀಗ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ರಾಜ್ಯ ಕಾಂಗ್ರೆಸ್‌ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್‌ ಆಡಳಿತದಲ್ಲಿ ಸಾಮಾನ್ಯ ಮುಸ್ಲಿಂರೂ ಭಯೋತ್ಪಾದಕರಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಟೀಕೆ ಮಾಡಿದ್ದಾರೆ.

ಇದನ್ನೂ ಓದಿ:  Belthangady: ಕಾಂಗ್ರೆಸ್‌ ಆಡಳಿತದಲ್ಲಿ ಮುಸ್ಲಿಮರದ್ದು ಭಯೋತ್ಪಾದಕರ ರೀತಿ ವರ್ತನೆ; ಕಲ್ಲಡ್ಕ ಪ್ರಭಾಕರ್‌ ಭಟ್‌

ಬಸ್‌ನಲ್ಲಿ ಯುವತಿ ಇದ್ದಾಗ ಅಝೀಮ್‌ ಕಿರುಕುಳ ನೀಡಿದ್ದು, ಈ ಸಂದರ್ಭದಲ್ಲಿ ಯುವತಿ ಪ್ರತಿಭಟನೆ ಮಾಡಿದಾಗ ಆತ ಬಸ್‌ನ ಕಿಟಕಿಯಿಂದ ಹಾರಿ ತಪ್ಪಿಸಿದ್ದ. ಇದೀಗ ಕಲ್ಲಡ್ಕ ಪ್ರಭಾಕರ ಭಟ್‌ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಸಂತ್ರಸ್ತೆ ಯುವತಿಯನ್ನು ಭೇಟಿ ಮಾಡಿದ್ದಾರೆ.

You may also like

Leave a Comment