Home » Ujire: ಬೆಳ್ತಂಗಡಿ: ಭಜರಂಗದಳ ಕಾರ್ಯಕರ್ತರಿಂದ ಮಿಂಚಿನ ಕಾರ್ಯಾಚರಣೆ: ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಗೋವುಗಳ ರಕ್ಷಣೆ

Ujire: ಬೆಳ್ತಂಗಡಿ: ಭಜರಂಗದಳ ಕಾರ್ಯಕರ್ತರಿಂದ ಮಿಂಚಿನ ಕಾರ್ಯಾಚರಣೆ: ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಗೋವುಗಳ ರಕ್ಷಣೆ

1 comment

Ujire: ಅಕ್ರಮವಾಗಿ ಗೂಡ್ಸ್‌ ವಾಹನದಲ್ಲಿ ಗೋವುಗಳನ್ನು ಸಾಗಿಸುತ್ತಿದ್ದ ಸಂದರ್ಭ, ಉಜಿರೆಯ (ujire ) ಗುರಿಪಳ್ಳದಲ್ಲಿ ಭಜರಂಗದಳದ ಕಾರ್ಯಕರ್ತರು ತಡೆದು ನಿಲ್ಲಿಸಿ ಗೋವುಗಳನ್ನು ರಕ್ಷಿಸಿದ್ದಾರೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಹಾಗೂ ಧರ್ಮಸ್ಥಳ ಪೊಲೀಸರು ಭೇಟಿ ನೀಡಿದ್ದಾರೆ, ರಕ್ಷಿಸಲಾದ ಗೋವು ಮತ್ತು ವಾಹನವನ್ನು ಧರ್ಮಸ್ಥಳ ಪೊಲೀಸರು ವಶಪಡಿಸಿಕೊಂಡು ಪ್ರಕರಣದ ದಾಖಲಿಸಿಕೊಂಡಿದ್ದಾರೆ. ತಡೆದು ನಿಲ್ಲಿಸಿದ ಗೋವುಗಳನ್ನು ಠಾಣೆಗೆ ಒಪ್ಪಿಸಲಾಗಿದೆ.

 

 

You may also like

Leave a Comment