Home » ಬೆಳ್ತಂಗಡಿ : ಪಡಂಗಡಿಯಲ್ಲಿ ಪಿಕಪ್ ವಾಹನದಲ್ಲಿ ಅಕ್ರಮ ಗೋಸಾಗಾಟ | ಗೋಕಳ್ಳರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಹಿಂದೂ ಕಾರ್ಯಕರ್ತರು

ಬೆಳ್ತಂಗಡಿ : ಪಡಂಗಡಿಯಲ್ಲಿ ಪಿಕಪ್ ವಾಹನದಲ್ಲಿ ಅಕ್ರಮ ಗೋಸಾಗಾಟ | ಗೋಕಳ್ಳರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಹಿಂದೂ ಕಾರ್ಯಕರ್ತರು

0 comments

ಬೆಳ್ತಂಗಡಿ ತಾಲೂಕಿನ ಪಡಂಗಡಿ ಎಂಬಲ್ಲಿ ಪಿಕಪ್ ವಾಹನವೊಂದರಲ್ಲಿ ಹಾಡುಹಗಲೇ ದನ ಸಾಗಿಸುತ್ತಿದ್ದ ಖಚಿತ ಮಾಹಿತಿ ದೊರೆತ ಹಿಂದೂ ಕಾರ್ಯಕರ್ತರು ಪೊಲೀಸರ ಸಹಾಯದಿಂದ ಆರೋಪಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾದ ಘಟನೆ ನಡೆದಿದೆ.

ಆರೋಪಿಗಳಾದ ನೆವಿಲ್ ಮತ್ತು ಶೇಖರ ಎಂಬುವವರು ಪಿಕಪ್ ವಾಹನದಲ್ಲಿ ದನ ಸಾಗಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡ ಹಿಂದೂ ಕಾರ್ಯಕರ್ತರು ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಆರೋಪಿಗಳನ್ನು ಹಿಡಿಯುವಲ್ಲಿ ಸಫಲರಾಗಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

You may also like

Leave a Comment