Home News Bengaluru: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಮ್ಯಾಚ್: KSCA ಘೋಷಣೆ

Bengaluru: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಮ್ಯಾಚ್: KSCA ಘೋಷಣೆ

 Bengaluru: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium) ಐಪಿಎಲ್ (IPL) ಮ್ಯಾಚ್ ನಡೆಯಲಿವೆ ಎಂದು KSCA ಅಧಿಕೃತವಾಗಿ ಘೋಷಿಸಿದೆ.

ಕೆಎಸ್‍ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರು ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಜಿಬಿಎ, ಬೆಸ್ಕಾಂ, ಜಲಮಂಡಳಿಗೂ ಮನವಿ ಮಾಡಿದ್ದೇವೆ. ಕೆಎಸ್‍ಸಿಎ ಸುರಕ್ಷತೆಗೆ ಹೆಚ್ಚು ಆಧ್ಯತೆ ನೀಡಲಿದೆ ಎಂದು ಅವರು ತಿಳಿಸಿದ್ದಾರೆ.