7
Bengaluru Stampede: ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಸ್ನೇಹಮಯಿ ಕೃಷ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿಯ ಪದಾಧಿಕಾರಿಗಳ ವಿರುದ್ಧ ನಿರ್ಲಕ್ಷ್ಯಕ್ಕಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 106 ರ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ ಎನ್ನಲಾಗಿದೆ.
