Home » Kamal haasan: ಬೆಂಗಳೂರು ಕಾಲ್ತುಳಿತ ಪ್ರಕರಣ: ನಟ ಕಮಲ್‌ ಹಾಸನ್‌ ಹೇಳಿದ್ದೇನು?

Kamal haasan: ಬೆಂಗಳೂರು ಕಾಲ್ತುಳಿತ ಪ್ರಕರಣ: ನಟ ಕಮಲ್‌ ಹಾಸನ್‌ ಹೇಳಿದ್ದೇನು?

0 comments

Kamal haasan: ಇತ್ತೀಚೆಗೆ ತಮ್ಮ ಕನ್ನಡ ಕುರಿತಾಗಿ ವಿವಾದಿತ ಮಾತುಗಳಿಗೆ ಸುದ್ದಿಯಲ್ಲಿದ್ದ ನಟ ಕಮಲ್ ಹಾಸನ್ ಇದೀಗ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ದುರಂತದ ಕುರುತಾಗಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಈ ಘಟನೆ ಹೃದಯ ವಿದ್ರಾವಕವಾದುದು, ಮೃತರಿಗೆ ಸಂತಾಪ ಸೂಚಿಸುತ್ತಾ, ಗಾಯಗೊಂಡವರು ಆದಷ್ಟು ಬೇಗನೆ ಗುಣಮುಖರಾಗಲಿ ಎಂದು ತಮ್ಮ X ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಕರ್ನಾಟಕದಲ್ಲಿ ಕಮಲ್ ಹಾಸನ್ ವಿರುದ್ಧ ವ್ಯಾಪಕ ಚರ್ಚೆಗಳು ನಡೆಯುತ್ತಿದ್ದ ಸಮಯದಲ್ಲೇ ಈ ಘಟನೆ ನಡೆದಿದ್ದು, ಈ ಬೆನ್ನಲ್ಲೇ ಕಮಲ್ ಪೋಸ್ಟ್ ಮಾಡಿದ್ದಾರೆ.

Bengaluru Stampede: ಹೈಕೋರ್ಟ್ ಸುಮೋಟೋ ಕೇಸ್ ದಾಖಲು ಹಿನ್ನೆಲೆ – ಸಿಎಸ್ ಶಾಲಿನಿ ರಜನೀಶ್ ಹಾಗೂ ಡಿಜಿಪಿ ಸಲೀಂ ಭೇಟಿ

You may also like