1
Dharmasthala Case: ಧರ್ಮಸ್ಥಳ ತಲೆ ಬುರುಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ಕಚೇರಿಗೆ ಇನ್ನಿಬ್ಬರು ಬಂದು ದೂರು ದಾಖಲು ಮಾಡಿದ್ದಾರೆ.
ಮಾಸ್ಕ್‌ಮ್ಯಾನ್ ಶವಗಳನ್ನು ಹೂತು ಹಾಕಿರುವುದನ್ನು ನಾವು ನೋಡಿದ್ದೇವೆ ಎಂದು ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಬಂದು ಇಬ್ಬರು ಸ್ಥಳೀಯರು ದೂರನ್ನು ನೀಡಿದ್ದಾರೆ ಎಂದು ವರದಿಯಾಗಿದೆ.
ಅನಾಮಿಕ ವ್ಯಕ್ತಿ ಶವ ಹೂತಿರುವುದನ್ನು ನಾವು ನೋಡಿದ್ದು, ನಮ್ಮನ್ನು ಕರೆದುಕೊಂಡು ಹೋಗಿ ನಾವು ಜಾಗ ತೋರಿಸುತ್ತೇವೆ, ಆ ಜಾಗ ಕೂಡಾ ಶೋಧ ಮಾಡಿ ಎಂದು ಎಸ್‌ಐಟಿಗೆ ಮನವಿ ಸಲ್ಲಿಸಲಾಗಿದೆ. ಮನವಿ ಪಡೆದ ಎಸ್‌ಐಟಿ ಧರ್ಮಸ್ಥಳ ಠಾಣೆಗೆ ಅಧಿಕೃತ ದೂರು ನೀಡುವಂತೆ ಸೂಚಿಸಲಾಗಿದೆ.
Kantara: ಕಾಂತಾರ ಚಿತ್ರದಲ್ಲಿ ರಿಷಭ್ ಶೆಟ್ಟಿ ಓಡಿಸಿದ್ದ ಅಪ್ಪು ಕೋಣ ಇನ್ನಿಲ್ಲ!
