Home » Kichcha Sudeep: ಇಂದು ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ” ಬಿಲ್ಲ ರಂಗ ಬಾಷಾ” ಪೋಸ್ಟರ್ ರಿಲೀಸ್

Kichcha Sudeep: ಇಂದು ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ” ಬಿಲ್ಲ ರಂಗ ಬಾಷಾ” ಪೋಸ್ಟರ್ ರಿಲೀಸ್

0 comments

Kichcha Sudeep: ಕಿಚ್ಚ ಸುದೀಪ್ (Kichcha Sudeep) ಅವರಿಗೆ ಇಂದು (ಸೆ.2) 52ನೇ ಹುಟ್ಟುಹಬ್ಬದ ಸಂಭ್ರಮ ಜೊತೆಗೆ ಹುಟ್ಟುಹಬ್ಬದ ಅಂಗವಾಗಿ ಮಾರ್ಕ್ ಸಿನಿಮಾ ಟೈಟಲ್ ಟೀಸರ್ ರಿಲೀಸ್ ಆಗಿದೆ. ಜೊತೆಗೆ ಕ್ರಿಸ್‌ಮಸ್ ಹಬ್ಬಕ್ಕೆ ಸಿನಿಮಾ ಥಿಯೇಟರ್‌ಗೆ ಬರೋದಾಗಿ ಅಭಿಮಾನಿಗಳಿಗೆ ಕಿಚ್ಚನಿಂದ ಗುಡ್‌ನ್ಯೂಸ್ ಸಿಕ್ಕಿದೆ.

ವಿಕ್ರಾಂತ್ ರೋಣ ಚಿತ್ರದ ಸಕ್ಸಸ್‌ನ ನಂತರ ಅನೂಪ್ ಭಂಡಾರಿ ಹಾಗೂ ಸುದೀಪ್ ಕಾಂಬಿನೇಷನ್‌ನಲ್ಲಿ ಮೂಡಿ ಬರ್ತಿರುವ ಬಿಲ್ಲ ರಂಗ ಬಾಷಾ (Billa Ranga Baasha) ಈ ಸಿನಿಮಾದ ಖಡಕ್ ಪೋಸ್ಟರ್ ಚಿತ್ರತಂಡ ರಿಲೀಸ್ ಮಾಡಿದೆ.

 

Instagram ನಲ್ಲಿ ಈ ಪೋಸ್ಟ್ ವೀಕ್ಷಿಸಿ

 

Anup Bhandari (@anupsbhandari) ರಿಂದ ಹಂಚಲಾದ ಪೋಸ್ಟ್

Renukaswamy Case: ರೇಣುಕಾಸ್ವಾಮಿ ಕೊಲೆ ಪ್ರಕರಣ: A1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

You may also like