Home » Mangalore: ಸುಹಾಸ್‌ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ!

Mangalore: ಸುಹಾಸ್‌ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ!

0 comments

Mangalore: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜಗತ್ತ್‌ ಪ್ರಕಾ ನಡ್ಡಾ ಅವರು ಮೇ 11 ಮತ್ತು 12 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಧರ್ಮಸ್ಥಳದಲ್ಲಿ ನಡೆಯುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿರುವ ಅವರು ಮೇ 11 ರಂದು ಬೆಳಿಗ್ಗೆ ಸುಹಾಸ್‌ ಶೆಟ್ಟಿ ಮನೆಗೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿ ನಂತರ ಧರ್ಮಸ್ಥಳಕ್ಕೆ ತೆರಳಲಿದ್ದಾರೆ ಎಂದು ವರದಿಯಾಗಿದೆ.

You may also like