Home » ಬಿಜೆಪಿ ರಾಜ್ಯಾಧ್ಯಕ್ಷರಾಗಿ ಎರಡು ವರ್ಷ ಪೂರ್ಣ | ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೇಟಿ ನೀಡಿದ ನಳಿನ್ ಕುಮಾರ್

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಎರಡು ವರ್ಷ ಪೂರ್ಣ | ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೇಟಿ ನೀಡಿದ ನಳಿನ್ ಕುಮಾರ್

by Praveen Chennavara
0 comments

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಯಶಸ್ವೀ 2 ವರುಷ ಪೂರೈಸಿದ ಹಿನ್ನಲೆಯಲ್ಲಿ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ಬಳಿಕ ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಾದ ಪೂಜ್ಯ ಶ್ರೀ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ಹಾಗೂ ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್ ಜೊತೆಗಿದ್ದರು.

You may also like

Leave a Comment