4
Puttur: ಕಾರು ಮತ್ತು ಬೈಕ್ ಡಿಕ್ಕಿಯಾದ ಘಟನೆ ನೆಹರು ನಗರದಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಬೈಕ್ ಸವಾರ ಮುರ ನಿವಾಸಿ ತನ್ಸೀರ್ ಎಂಬುವವರಿಗೆ ಗಾಯಗಳಾಗಿದೆ ಎನ್ನಲಾಗಿದೆ.
ಗಾಯಾಳುವನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ. ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.
