4
Kasaragodu: ಕಾರೊಂದು ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಎರಡು ವರ್ಷದ ಮಗು ಮೃತಪಟ್ಟ ಘಟನೆ ಆದೂರು ಸಮೀಪದ ಮುಳ್ಳೇರಿಯ ಕಾರ್ಲೇ ಎಂಬಲ್ಲಿ ನಡೆದಿದೆ.
ಮೃತಪಟ್ಟ ಮಗುವನ್ನು ಎಂ. ಹರಿದಾಸ್ ಶ್ರೀವಿದ್ಯಾ ದಂಪತಿ ಪುತ್ರಿ ಹೃದ್ಯಾನಂದ ಎಂದು ಗುರುತಿಸಲಾಗಿದೆ.
ಪೇಟೆಗೆ ತೆರಳಿ ಮರಳುತ್ತಿದ್ದಾಗ ಮನೆಯ ರಸ್ತೆಯಲ್ಲಿ ಕಾರು ಸ್ಟಾರ್ಟ್ ಆಗದ ಹಿನ್ನಲೆಯಲ್ಲಿ ತಳ್ಳುತ್ತಿದ್ದ ಸಂದರ್ಭದಲ್ಲಿ ಮುಂದಕ್ಕೆ ಕಾರು ಚಲಿಸಿದ ಸಂದರ್ಭ ಮಗು ಕಾರಿನಡಿಗೆ ಸಿಲುಕಿ ಈ ದುರಂತ ಸಂಭವಿಸಿದೆ.
