Home » Caste Census: ಜಾತಿಗಣತಿ ಸಮೀಕ್ಷೆಗೆ ತಾತ್ಕಾಲಿಕ ಬ್ರೇಕ್‌

Caste Census: ಜಾತಿಗಣತಿ ಸಮೀಕ್ಷೆಗೆ ತಾತ್ಕಾಲಿಕ ಬ್ರೇಕ್‌

0 comments

Case Census: ದೀಪಾವಳಿ ಹಬ್ಬ ಹಿನ್ನೆಲೆಯಲ್ಲಿ ಬೆಂಗಳೂರಿನ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ-ಜಾತಿಗಣತಿ ಸಮೀಕ್ಷೆಗೆ ತಾತ್ಕಾಲಿಕ ಬ್ರೇಕ್‌ ಸಿಕ್ಕಿದೆ.

ನಾಳೆಯಿಂದ ಅಕ್ಟೋಬರ್‌ 23 ರವರೆಗೆ ಸಮೀಕ್ಷೆ ನಿಲ್ಲಿಸಲಾಗಿದ್ದು, ಅಕ್ಟೋಬರ್‌ 23 ರರಿಂದ ಮತ್ತೆ ಸಮೀಕ್ಷೆ ಆರಂಭವಾಗಲಿದೆ. ದೀಪಾವಳಿ ಹಬ್ಬ ಮುಗಿದ ನಂತರ ಅಕ್ಟೋಬರ್‌ 23 ರಿಂದ 31 ರವರೆಗೆ ಜಾತಿಗಣತಿ ಸಮೀಕ್ಷೆ ಮುಂದುವರಿಯಲಿದೆ.

You may also like