Home » ಬೆಳ್ತಂಗಡಿ|ಚಾರ್ಮಾಡಿ ಘಾಟ್ 7ನೇ ತಿರುವಿನಲ್ಲಿ ಬಂಡೆ ಕುಸಿತ!!

ಬೆಳ್ತಂಗಡಿ|ಚಾರ್ಮಾಡಿ ಘಾಟ್ 7ನೇ ತಿರುವಿನಲ್ಲಿ ಬಂಡೆ ಕುಸಿತ!!

0 comments

ಬೆಳ್ತಂಗಡಿ: ಚಾರ್ಮಾಡಿ ಘಾಟಿ 7ನೇ ತಿರುವಿನ ಬಳಿ ಇಂದು ಮಧ್ಯಮ ಗಾತ್ರದ ಬಂಡೆ ಕುಸಿತಕ್ಕೊಳಗಾಗಿದೆ.

ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಈ ಘಟನೆ ಸಂಭವಿಸಿದ್ದು,ಇದರಿಂದ ಘಾಟಿ ಪ್ರದೇಶದಲ್ಲಿ ಏಕಮುಖ ಸಂಚಾರಕ್ಕೆ ಯಾವುದೇ ಅಡ್ಡಿ ಇಲ್ಲ ಎಂದು ತಿಳಿದು ಬಂದಿದೆ.

ಮಂಜಿನ ವಾತಾವರಣ ಇರುವುದರಿಂದ ವಾಹನಗಳ ಓಡಾಟಕ್ಕೆ ಅಡ್ಡಿ ಆಗದಂತೆ ತಕ್ಷಣ ತೆರವು ಅಗತ್ಯವಿದ್ದು,ಈ ಬಗ್ಗೆ ಇಲಾಖೆಗೆ ಮಾಹಿತಿ ನೀಡಲಾಗಿದೆ.

You may also like

Leave a Comment