Home » Viral Video : ಕಾಲೇಜ್ ಬಂಕ್ ಮಾಡಿ ಗಲ್ಲಿಯಲ್ಲಿ ಜೋಡಿಗಳ ಸರಸ – ವಿಡಿಯೋ ವೈರಲ್!!

Viral Video : ಕಾಲೇಜ್ ಬಂಕ್ ಮಾಡಿ ಗಲ್ಲಿಯಲ್ಲಿ ಜೋಡಿಗಳ ಸರಸ – ವಿಡಿಯೋ ವೈರಲ್!!

by V R
0 comments

Viral Video : ಇಂದಿನ ಯುವ ಜನತೆಗೆ ನಾವು ಯಾವ ಸ್ಥಳದಲ್ಲಿ ಇದ್ದೇವೆ ಎಂಬುದನ್ನು ಮೈ ಮರೆತು, ಬೇಕಾಬಿಟ್ಟಿ ವರ್ತಿಸುತ್ತಾರೆ. ಸಾರ್ವಜನಿಕ ಸ್ಥಳಗಳಲ್ಲಿ ತಾವು ಹೇಗಿರಬೇಕು? ತಮ್ಮನ್ನು ಇತರರು ಗಮನಿಸುತ್ತಾರೆ ಎಂಬ ಸಾಮಾನ್ಯ ಪ್ರಜ್ಞೆಯು ಅವರಿಗೆ ಇರುವುದಿಲ್ಲ. ಇದೀಗ ಇಂಥದ್ದೇ ಒಂದು ಘಟನೆ ನಡೆದಿದ್ದು ಗಲ್ಲಿಯೊಂದರಲ್ಲಿ ಕಾಲೇಜಿನ ಹುಡುಗ – ಹುಡುಗಿ ಇಬ್ಬರೂ ರೋಮ್ಯಾನ್ಸ್ ಮಾಡುತ್ತಿರುವ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಹೌದು, ಕಾಲೇಜ್ ಬಂಕ್ ಮಾಡಿ ಪ್ರೇಮಿಗಳಿಬ್ಬರೂ ನಡುಬೀದಿಯಲ್ಲೇ ರೊಮ್ಯಾನ್ಸ್ (romance) ಮಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾ (social media) ದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಖಾರವಾಗಿಯೇ ಕಾಮೆಂಟ್ ಮಾಡಿ ಚಳಿ ಬಿಡಿಸಿದ್ದಾರೆ.

ಅಂದಹಾಗೆ ವೈರಲ್ ವಿಡಿಯೋದಲ್ಲಿ ಕಾಲೇಜ್ ಬಂಕ್ ಮಾಡಿ ಪಬ್ಲಿಕ್‌ನಲ್ಲೇ ರೊಮ್ಯಾನ್ಸ್ ಮಾಡುತ್ತಿರುವುದನ್ನು ಕಾಣಬಹುದು. ಕಿರಿದಾದ ಜನಸಂದಣಿಯಿಲ್ಲದ ಪ್ರದೇಶದಲ್ಲಿ ಯುವಕನೊಬ್ಬನು ತನ್ನ ಗೆಳತಿಯನ್ನು ಅಪ್ಪಿಕೊಳ್ಳುತ್ತಿರುವುದನ್ನು ಕಾಣಬಹುದು. ಆ ಬಳಿಕ ಯುವಕನು ಯುವತಿಯನ್ನು ಎತ್ತಿಕೊಂಡು ತಿರುಗಿಸಿದ್ದು, ಈ ದೃಶ್ಯವನ್ನು ಅಲ್ಲಿನ ನಿವಾಸಿಗಳು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ.

https://x.com/ManojSh28986262/status/1929531156833210527?t=lMH0kdrs6GnfSEM4PZFE-w&s=19

ಇನ್ನು ಈ ಘಟನೆಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಕೆಲವರು ಇದನ್ನು ಬಾಲಿಶ ಪ್ರಣಯ ಎಂದು ಪರಿಗಣಿಸಿದರೆ, ಬಹುತೇಕರು ಸಾರ್ವಜನಿಕ ಸ್ಥಳದಲ್ಲಿ ಇಂತಹ ಅಸಭ್ಯ ವರ್ತನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

KSCA: ಸಂಭ್ರಮಾಚರಣೆಗೆ ಕರೆ ಕೊಟ್ಟಿದ್ದೇ ಸರ್ಕಾರ: ಹೈಕೋರ್ಟ್​ಗೆ KSCA ರಿಟ್ ಅರ್ಜಿ

You may also like