1
Bengaluru: ಸ್ನೇಹಿತನೇ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಬೆಂಗಳೂರಿನ (Bengaluru) ಮೈಕೋ ಲೇಔಟ್ ನಲ್ಲಿ ನಡೆದಿದೆ.
ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿನಿ ಮೇಲೆ ಸ್ನೇಹಿತನೇ ಹೇಯಕೃತ್ಯವೆಸಗಿದ್ದಾನೆ. ಸಂತ್ರಸ್ತ ಯುವತಿ ಮೈಕೋ ಲೇಔಟ್ ಠಾಣೆಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
