Home » ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ.ಪಾಟೀಲ್

ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ.ಪಾಟೀಲ್

by Praveen Chennavara
0 comments

ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಎಂ.ಬಿ. ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.ಕಾಂಗ್ರೆಸ್ ಅಧ್ಯಕ್ಷರು ಎಂ.ಬಿ. ಪಾಟೀಲ್ ಅವರನ್ನು ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡುವುದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.

ಎಂ.ಬಿ. ಪಾಟೀಲ್ ಈ ಹಿಂದೆ ಸಿದ್ದರಾಮಯ್ಯ ಸಂಪುಟದಲ್ಲಿ ಜಲಸಂಪನ್ಮೂಲ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಎಚ್.ಡಿ. ಕುಮಾರಸ್ವಾಮಿ ಸಂಪುಟದಲ್ಲಿ ಗೃಹ ಸಚಿವರಾಗಿದ್ದರು.

You may also like

Leave a Comment