Home » Dakshiana Kannada: ಮನೆಯೊಂದಕ್ಕೆ ದಿಢೀರ್‌ ದಾಳಿ ಮಾಡಿದ ಎನ್‌ಐಎ ಅಧಿಕಾರಿಗಳ ತಂಡ

Dakshiana Kannada: ಮನೆಯೊಂದಕ್ಕೆ ದಿಢೀರ್‌ ದಾಳಿ ಮಾಡಿದ ಎನ್‌ಐಎ ಅಧಿಕಾರಿಗಳ ತಂಡ

1 comment
Dakshiana Kannada

Dakshiana Kannada: ಎನ್‌ಐಎ ಅಧಿಕಾರಿಗಳ ತಂಡವೊಂದು ಮನೆಯೊಂದಕ್ಕೆ ದಾಳಿ ನಡೆಸಿದ ಘಟನೆಯೊಂದು ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಣೂರು ಸಮೀಪ ಕುಲಾಯಿತೋಡು ಎಂಬಲ್ಲಿ ನಡೆದಿದೆ. ಮನೆಯೊಂದಕ್ಕೆ ದಿಢೀರ್‌ ದಾಳಿ ನಡೆಸಿದ ಅಧಿಕಾರಿಗಳ ತಂಡ ಮಾಹಿತಿ ಕಲೆ ಹಾಕಿರುವ ಕುರಿತು ವರದಿಯಾಗಿದೆ. ಪ್ರಕರಣಕ್ಕೆ ಕುರಿತಂತೆ ನಡೆದ ದಾಳಿ ಇದು ಎನ್ನಲಾಗಿದೆ.

ಇದನ್ನೂ ಓದಿ: PM Modi: ಪ್ರಧಾನಿ ನರೇಂದ್ರ ಮೋದಿಗೆ ಜೀವ ಬೆದರಿಕೆ: ಬೆಂಗಳೂರು ಮೂಲದ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲು

You may also like

Leave a Comment