Mangaluru: ದಕ್ಷಿಣ ಕನ್ನಡ ಜಿಲ್ಲೆ ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಅವರನ್ನು ದ.ಕ.ಜಿಲ್ಲೆಯ ಕೆಐಎಡಿಬಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿ ವರ್ಗಾಯಿಸಲಾಗಿದೆ.

ದ.ಕ.ಜಿಲ್ಲೆಯ ಕೆಐಎಡಿಬಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿದ್ದ ರಾಜು ಕೆ. ಅವರನ್ನು ದ.ಕ. ಜಿಲ್ಲೆಯ ಅಪರ ಜಿಲ್ಲಾಧಿಕಾರಿ ವರ್ಗಾಯಿಸಲಾಗಿದೆ.

ಇದನ್ನೂ ಓದಿ: Suicide: ಕಡಬ: ಅಣ್ಣನ ಹೊಸ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ತಮ್ಮ!

You may also like