3
Dakshina Kannada: ನಗರದ ಹಲವು ಕಡೆ ಗಾಳಿ ಮಳೆ ಹೆಚ್ಚಾಗಿದ್ದು, ಮೇ 26 (ಇಂದು) ಸೋಮವಾರ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.
ಬಿರುಸಿನ ಮಳೆಯ ಕಾರಣ ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಿಸಿ ಆದೇಶ ನೀಡಲಾಗಿದೆ. ಗಾಳಿಯ ಜೊತೆಗೆ ಮಳೆ ಕೂಡಾ ಹೆಚ್ಚಾಗಿರುವುದರಿಂದ ಜಾಗೃತೆ ವಹಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ.
