7
Dead Body: ಮಡಿಕೇರಿಯ ಹಿಲ್ ರಸ್ತೆಯಲ್ಲಿ ಬಿಳಿ ಮಾರುತಿ ಕಾರಿನ ಒಳಗಡೆ ಮೃತದೇಹವೊಂದು ಪತ್ತೆಯಾಗಿದೆ.
ಮಡಿಕೇರಿಯ ನಿವಾಸಿ ಭಾಷಾ ಎಂದು ಗುರುತಿಸಲಾಗಿದ್ದು, ಅತಿಯಾಗಿ ಮದ್ಯಪಾನ ಸೇವಿಸಿ ಕಾರಿನಲ್ಲಿ ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ. ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
