Home » Dharmasthala: ಧರ್ಮಸ್ಥಳ ಹೂತಿಟ್ಟ ಶವ ಪ್ರಕರಣ: ಓರ್ವ ಐಪಿಎಸ್‌ ಅಧಿಕಾರಿಯನ್ನು ಕೈ ಬಿಡಲು ಸರಕಾರಕ್ಕೆ ಶಿಫಾರಸು

Dharmasthala: ಧರ್ಮಸ್ಥಳ ಹೂತಿಟ್ಟ ಶವ ಪ್ರಕರಣ: ಓರ್ವ ಐಪಿಎಸ್‌ ಅಧಿಕಾರಿಯನ್ನು ಕೈ ಬಿಡಲು ಸರಕಾರಕ್ಕೆ ಶಿಫಾರಸು

0 comments

Dharmasthala Burial Case: ಧರ್ಮಸ್ಥಳ ಹೂತಿಟ್ಟ ಶವ ಪ್ರಕರಣಕ್ಕೆ ಕುರಿತಂತೆ ಎಸ್‌ಐಟಿ ತಂಡ ರಚನೆಯಾಗಿದ್ದು, ಓರ್ವ ಐಪಿಎಸ್‌ ಅಧಿಕಾರಿಯನ್ನು ಕೈ ಬಿಡುವಂತೆ ಶಿಫಾರಸು ಮಾಡಲಾಗಿದೆ ಎಂದು ವರದಿಯಾಗಿದೆ.

ಸಿಎಆರ್‌ ಕೇಂದ್ರಸ್ಥಾನದ ಉಪ ಪೊಲೀಸ್‌ ಆಯುಕ್ತರಾದ ಸೌಮ್ಯಲತಾ ಅವರು ತನಿಖಾ ತಂಡದಿಂದ ಕೈ ಬಿಡುವಂತೆ ಮನವಿ ಮಾಡಿದ್ದು, ವೈಯಕ್ತಿಕ ಕಾರಣ ನೀಡಿ ಹಿಂದೆ ಸರಿದಿರುವುದಾಗಿ ವರದಿಯಾಗಿದೆ. ಈ ಮನವಿಯನ್ನು ಎಸ್‌ಐಟಿ ಮುಖ್ಯಸ್ಥ ಡಾ.ಪ್ರಣವ್‌ ಮೊಹಂತಿ ಅವರು ಪುರಸ್ಕರಿಸಿದ್ದು, ತಂಡದಿಂದ ಕೈ ಬಿಡಲು ಶಿಫಾರಸು ಮಾಡಿದ್ದಾರೆ ಎಂದು ವರದಿಯಾಗಿದೆ.

You may also like